ಸ್ವಾತಂತ್ರ್ಯ ದಿನಾಚರಣೆ : ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ

ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ನಲ್ಲಿ 2026 ಆಗಸ್ಟ್ 05 ರಿಂದ ಆಗಸ್ಟ್ 13 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles