ಬೆಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (KCCDC) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು‌ 2026 ನೇ ಅಕ್ಟೋಬರ್ 31 ರ ವರೆಗೆ ಅವಧಿ ವಿಸ್ತರಿಸಲಾಗಿದೆ(Extension).
ಆಸಕ್ತ ಹಾಗೂ ಅರ್ಹ ಫಲಾನುಭವಿಗಳು  ಅಧಿಕೃತ ವೆಬ್‌ಸೈಟ್: www.kccdclonline.karnataka.gov.in  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: www.kccdclonline.karnataka.gov.in ಅಥವಾ ಇ ಮೇಲ್: kccdc.ho@gmail.com ಅಥವಾ  ಸಹಾಯವಾಣಿ (Helpline No): 63607 53075 ನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles