ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಎ.ರಾಜೇಶ್‌ಗೌಡ ಫಿಲಂ ಕೋರ್ಸ್ ಮುಗಿಸಿದ ತರುವಾಯ ’ರಾ’ ಚಿತ್ರ(Raa Film) ನಿರ್ದೇಶಿಸಿ ನಿರ್ಮಾಣ ಮಾಡಿದ್ದರು. ಇದರ ಅನುಭವದಿಂದಲೇ ಈಗ ನಲವತ್ತೇಂಟು ಘಂಟೆಗಳು, ಒಂದು ತಂಡ, ಒಂದು ದಾಖಲೆ, ಒಂದು ಪ್ರಪಂಚ ಪರಿಕಲ್ಪನೆಯಲ್ಲಿ ಹೆಸರಿಡದ ಚಿತ್ರಕ್ಕೆ ಬಂಡವಾಳ ಹೂಡುವ ಜತೆಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದರ ವಿಷಯಕ್ಕೆ ಸಂಬಂದಿಸಿದಂತೆ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ್ ಹಾಜರಿದ್ದರು. ನಂತರ ಮಾತನಾಡಿದ ರೇವಣ್ಣ, ಮುಖ್ಯಮಂತ್ರಿ ಅಧಿಕಾರದಲ್ಲಿ ಇದ್ದಾಗಲೇ ಆರು ಬಾರಿ ಪ್ರಯತ್ನ ಮಾಡಿ, ಕೊನೆಗೆ ಅವರನ್ನು ನಟಿಸಲು ಒಪ್ಪಿಸುವಲ್ಲಿ ಸಪಲನಾದೆ. ಮಿಕ್ಕಂತೆ ಸಿನಿಮಾ ಬಗ್ಗೆ ಏನು ತಿಳಿಯದು ಎಂದರು.

ನಿರ್ದೇಶಕರು ಮಾತನಾಡಿ ಚಿತ್ರವು ಅಂದಾಜು ನೂರು ನಿಮಿಷ ಇರಲಿದೆ. ರಾಜಕೀಯ ಆಧಾರಿತ ಕಥೆಯನ್ನು ಒಳಗೊಂಡಿರುವುದರಿಂದ ಸಿದ್ದರಾಮಯ್ಯ ಸೂಕ್ತ ಎಂದು ಭಾವಿಸಲಾಗಿ ಅಭಿನಯಿಸಲು ಅವರಿಂದ ಹಸಿರು ನಿಶಾನೆ ಸಿಕ್ಕಿದೆ. ರೇವಣ್ಣ ಮತ್ತು ಕಾ.ತೆ.ಚಿಕ್ಕಣ್ಣ ಇವರಿಂದ ಸಿನಿಮಾ ಮಾಡಲು ಸುಲಭವಾಯಿತು. ಇವರುಗಳು ಸಹ ಬಣ್ಣ ಹಚ್ಚಲಿದ್ದಾರೆ. ಹಿರಿಯ ನಟಿ ಉಮಾಶ್ರೀ ಮಿಕ್ಕಂತೆ ಕಲಾವಿದರು ಸೇರ್ಪಡೆಯಾಗಲಿದ್ದಾರೆ. ಸಿಎಂ ಗೃಹ ಕಚೇರಿ ಕಾವೇರಿ, ಮಿಕ್ಕಂತೆ ಮತ್ತೋಂದು ಬಂಗ್ಲೆಯಲ್ಲಿ ನವೆಂಬರ್ ತಿಂಗಳಿಂದ ಚಿತ್ರೀಕರಣ ನಡೆಸಲು ಯೋಜನೆ ಹಾಕಲಾಗಿದೆ. ಈಗಾಗಲೇ ಅನುಮತಿಗಾಗಿ ಪತ್ರ ಬರೆಯಲಾಗಿದೆ. ಮುಂದಿನ ಭೇಟಿಯಲ್ಲಿ ಸಿದ್ದರಾಮಯ್ಯ ಅವರು ಬರಲಿದ್ದಾರೆ. ಚಲನಚಿತ್ರ ಪ್ರಕ್ರಿಯೆಯನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಿ, ಗಿನ್ನಿಸ್ ದಾಖಲೆಗೆ ತಲುಪುವ ಉದ್ದೇಶವಿದೆ ಎಂದು ಎ.ರಾಜೇಶ್‌ಗೌಡ ಮಾಹಿತಿ ಹಂಚಿಕೊಂಡರು.
ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ್ ಹೇಳುವಂತೆ ನನ್ನ ಅನುಭವದಲ್ಲಿ ಇದೊಂದು ಸವಾಲಿನ ಕೆಲಸವೆಂದು ಬಣ್ಣನೆ ಮಾಡಿಕೊಂಡರು.

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

ಶಂಕರ್ ಗುರು’ ಚಿತ್ರ

’ಶಂಕರ್ ಗುರು’ ಚಿತ್ರದಲ್ಲಿ(Shankar Guru Film) ಡಾ,ರಾಜ್‌ಕುಮಾರ್(Actor Dr.Rajkumar) ಹಾಡಿದ ’ಲವ್‌ಮಿ...

Related Articles