ಗಂಧದಗುಡಿ ಸಿನಿಹಬ್ಬ

ಕಳೆದ ಐದು ವರ್ಷಗಳಿಂದ ಮೈಸೂರು ಕೇಂದ್ರವಾಗಿರಿಸಿಕೊಂಡು ಸಿನಿಮಾ ಕ್ಷೇತ್ರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ’ಮೈಸೂರು ಸಿನಿಮಾ ಸೊಸೈಟಿ’(Mysore Film Society) ಇದೀಗ ತನ್ನ ಕಾರ್ಯ ಚಟುವಟಿಕೆಗಳನ್ನು ಬೆಂಗಳೂರಿಗೂ ವಿಸ್ತರಿಸಿ ಕೊಂಡಿದೆ. ಈಗಾಗಲೇ ಮೈಸೂರಿನಲ್ಲಿ ’ಪರಿದೃಶ್ಯ'(Paridrushya)’ ಎಂಬ ಹೆಸರಿನಲ್ಲಿ ಕಿರುಚಿತ್ರೋತ್ಸವಗಳನ್ನು ಆಯೋಜಿಸುತ್ತ ಬಂದಿದ್ದು, ಈ ಬಾರಿ ಬೆಂಗಳೂರಿನಲ್ಲಿ ’ಗಂಧದಗುಡಿ ಸಿನಿಹಬ್ಬ’(Gandhada Gudi Sinihabba) ಹೆಸರಿನಲ್ಲಿ ಕಿರುಚಿತ್ರೋತ್ಸವಗಳನ್ನು ಆಯೋಜಿಸಲು ಮುಂದಾಗಿದೆ.

ಮೊನ್ನೆ ನಡೆದ ಪೂರ್ವಭಾವಿ ಕಾರ್ಯಕ್ರಮದಲ್ಲಿ ’ಗಂಧದಗುಡಿ ಸಿನಿಹಬ್ಬ’ ಲಾಂಛನ ಬಿಡುಗಡೆ ಮಾಡಲಾಯಿತು. ನಟಿ ತೇಜಸ್ವಿನಿಶರ್ಮ, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ‍್ಕೆ ವಿಶ್ವನಾಥ್ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷ ಚೇತನ್.ಎಂ, ಕಾರ್ಯದರ್ಶಿ ಜಯಶೇಖರ್,ವಿ.ಆರ್, ಖಜಾಂಚಿ ಸುರೇಶ್‌ಚಂದ್ರ, ಸದಸ್ಯರಾದ ಸೋಮಶೇಖರ್.ಪಿ.ಎಲ್. ಅಲ್ವಿನ್ ಮತ್ತಿತರು ಉಪಸ್ತಿತರಿದ್ದು ಮಾಹಿತಿ ನೀಡಿದರು.

2026, ನವೆಂಬರ್ 21 ಮತ್ತು 22ರಂದು ಎರಡು ದಿನಗಳ ಕಾಲ ಬೆಂಗಳೂರಿನ ಗಾಂಧಿನಗರದ ಕೆ.ಜೆ.ರಸ್ತೆಯಲ್ಲಿ ಇರುವ ಎಫ್.ಕೆ.ಸಿ.ಸಿ.ಐ ಭವನದ ಸರ್.ಎಂ.ವಿ.ಆಡಿಟೋರಿಯಂನಲ್ಲಿ ’ಗಂಧದಗುಡಿ ಸಿನಿಹಬ್ಬ’ ನಡೆಯಲಿದೆ. ಸುಮಾರು ೩೦ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನವಾಗಲಿದ್ದು, ೧೨ ಗಂಟೆ ೩೫ ನಿಮಿಷಗಳ ಕಾಲ ಸುದೀರ್ಘ ಅವಧಿಯಲ್ಲಿ ಚಿತ್ರಗಳು ಪ್ರದರ್ಶನವಾಗಲಿದೆ.

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles