ಪೊಲೀಸರ ಕಾರ್ಯಾಚರಣೆ:ರೈಲು ಹಳಿ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ

ದಿನಾಂಕ 22ರಂದು ಸಂಜೆ, 36 ವರ್ಷದ ವ್ಯಕ್ತಿಯೊಬ್ಬರು ನಮ್ಮ-112 ತುರ್ತು ಸಹಾಯವಾಣಿಗೆ ಕರೆ ಮಾಡಿ,ಕುಟುಂಬದ ಕಲಹ ಹಾಗೂ ಪತ್ನಿಯೊಂದಿಗೆ ನಡೆದ ವಾಗ್ವಾದದಿಂದ ಮನನೊoದು ಠಾಣಾ ವ್ಯಾಪ್ತಿಯ ಸಿದ್ಧಾರ್ಥ ಲೇಔಟ್(Siddartha Layout) ಸಮೀಪವಿರುವ ರೈಲು ಹಳಿಯ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಹಿತಿಯನ್ನು ನೀಡಿರುತ್ತಾರೆ. ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ-112
ಸಿಬ್ಬಂದಿಯವರು ಕೂಡಲೆ ಕಾಡುಗೋಡಿ ಪೊಲೀಸ್ ಠಾಣೆಯ(Kadugodi police Station) ಹೊಯ್ಸಳ-234 ರಲ್ಲಿ ಕರ್ತವ್ಯದಲ್ಲಿದ್ದ ಎ.ಎಸ್.ಐ ಶ್ರೀ.ಶಿವರಾಜ್.ಪಿ(ASI Sri Shivaraj.P) ಹಾಗೂ ಪಿ.ಸಿ ಶ್ರೀ.ಪುಂಡಲೀಕ್ ಕಾಮಟೆಗೆ(P.C.Sri.Pundaleek kamate) ಮಾಹಿತಿಯನ್ನು ರವಾನಿಸಿರುತ್ತಾರೆ. ಹೊಯ್ಸಳ-234ರಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಸಿಬ್ಬಂದಿಯವರು ಕರೆಯನ್ನು ಸ್ವೀಕರಿಸಿದ ಕೇವಲ ಮೂರು
ನಿಮಿಷಗಳಲ್ಲಿ ಘಟನಾ ಸ್ಥಳಕ್ಕೆ ಬಂದು ನಮ್ಮ-112ಗೆ ಕರೆಮಾಡಿದ್ದ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿ, ರೈಲು ಹಳಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ, ಅನಾಹುತ ಸಂಭವಿಸುವ ಮುನ್ನವೇ ಸುರಕ್ಷಿತವಾಗಿ ರೈಲು ಹಳಿಯಿಂದ ಹೊರಕ್ಕೆ ಕರೆತಂದು ರಕ್ಷಿಸಿರುತ್ತಾರೆ. ನಂತರ ಆತನನ್ನು ಕಾಡುಗೋಡಿ ಪೊಲೀಸ್ ಠಾಣೆಗೆ ಕರೆತಂದು ಅವರ ಕುಟುಂಬದವರಿಗೆ ಮಾಹಿತಿಯನ್ನು ನೀಡಿ, ಬಳಿಕ ಅವರ ಪತ್ನಿಯನ್ನು ಠಾಣೆಗೆ ಕರೆಸಿ, ಇಬ್ಬರಿಗೂ ಸೂಕ್ತ ಸಮಾಲೋಚನೆ (ಕೌನ್ಸೆಲಿಂಗ್) ಹಾಗೂ ಮಾರ್ಗದರ್ಶನವನ್ನು ನೀಡಿ,
ಮನೆಗೆ ಕಳುಹಿಸಿಕೊಡಲಾಗಿರುತ್ತದೆ

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles