ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಬೇಕಿದ್ದ ‘ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026’ ಮುಂದೂಡಿಕೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಕಲಾ ಸಂಗಮ’ ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ಆಯೋಜಿಸಿದ್ದ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026″(Kala Sangama Kannada Book Fair – 2026) ಅನ್ನು ಅನಿವಾರ್ಯ ಆಡಳಿತಾತ್ಮಕ ಕಾರಣಗಳಿಂದಾಗಿ ಮುಂದೂಡಲಾಗಿದೆ.  
 
ಈ ಪುಸ್ತಕ ಮೇಳವು ದಿನಾಂಕ: 25.09.2026 ರಿಂದ 27.09.2026 ರವರೆಗೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಬೇಕಿತ್ತು. ಆದರೆ, ಇಲಾಖೆಯ ಸೂಚನೆಯ ಮೇರೆಗೆ ಈ ಮೇಳವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles