ನೃತ್ಯ ಕಲಾವಿದೆ ವಿದುಷಿ ಎಲ್.ಎಸ್. ವಾಸವಿ ಅವರಿಗೆ “ಕಮಲಾಂಜಲಿ” ಪ್ರಶಸ್ತಿ ಪ್ರದಾನ

ಬೆಂಗಳೂರು : AVOPA Charitable Trust ಮತ್ತು ಸಂಘದವರು Teacher’s Day ಸಂಬಂಧವಾಗಿ BMS ಕಾನೂನು ಕಾಲೇಜಿನ ಸಹ ಪ್ರಾಧ್ಯಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಶಾಸ್ತ್ರೀಯ ನೃತ್ಯ ಭರತನಾಟ್ಯ ಪ್ರವೀಣೆ ವಿದೂಷಿ ಶ್ರೀಮತಿ L. S. ವಾಸವಿ ಅವರಿಗೆ ಶ್ರೀಮತಿ ಕಮಲಾoಜಿನಿ ಅವಾರ್ಡ್ ಅನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿದುಷಿ ಶ್ರೀಮತಿ ವಾಸವಿ ಅವರಿಂದ “ನೃತ್ಯ ವೈಭವ” ಭರತನಾಟ್ಯವನ್ನು ಪ್ರದರ್ಶಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ  ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನಲ್ಲಿ  ಆಯೋಜಿಸಲಾಗಿತ್ತು. ವಿದುಷಿ ಎಲ್. ಎಸ್. ವಾಸವಿ ಅವರನ್ನು “ಒಂದೇ ನಾಣ್ಯದ ಎರಡು ಮುಖಗಳಿರುವ” ರೀತಿ ಅವರ ಉತ್ತಮ ಮತ್ತು ದಕ್ಷ ಬೋಧನೆ ಹಾಗೂ ಶಾಸ್ತ್ರೀಯ ನೃತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ “ಶ್ರೀಮತಿ ಕಾಮಲಾಂಜಿನಿ ಪ್ರಶಸ್ತಿ* ನೀಡಿ ಗೌರವಿಸಿರುವ ಬಗ್ಗೆ ಅವೋಪ ಅಧ್ಯಕ್ಷರು ಶ್ಲಾಘಿಸಿದರು.
*“ನೃತ್ಯ ವೈಭವ*” ಎಂಬ ಕಾರ್ಯಕ್ರಮದಲ್ಲಿ ವಾಸವಿ ಅವರು ನೃತ್ಯ ಪ್ರದರ್ಶನವನ್ನು ಅಮೋಘವಾಗಿ ಪ್ರದರ್ಶಿಸಿದರು. ಅವರ ಕಲಾಪ್ರಿಯತೆ ಹಾಗೂ ಶಾಸ್ತ್ರೀಯ ನೃತ್ಯವನ್ನು ಉತ್ತೇಜಿಸುವ ಕಾರ್ಯವನ್ನು ಅಭಿಮಾನಿಗಳ ಮುಂದಿಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷರಾದ ಶ್ರೀ ಆರ್. ಪಿ. ರವಿಶಂಕರ್  ಮಾತನಾಡುತ್ತಾ, AVOPA ಅವರು ನಿಜವಾಗಿಯೂ  ಈ ಪ್ರಶಸ್ತಿಗೆ ಭಾಜನವಾಗಿರುವ ಶ್ರೀಮತಿ ವಾಸವಿಯವರ *ಉತ್ತಮ ಭೋಧನೆ ಮತ್ತು ಕಲಾ ಪ್ರತಿಭೆಗೆ ಆಯ್ಕೆ ಮಾಡಿರುವುದು* ಶ್ಲಾಘನೀಯವಾಗಿದೆಯೆಂದು ತಿಳಿಸಿ ಸಂತೋಷ ವ್ಯಕ್ತಪಡಿಸಿದರು.
ಈ ಗೌರವಯುಕ್ತ ಸಮಾರಂಭವು ವಿದೂಷಿ ವಾಸವಿ ಅವರ ಭೋಧನಾ ಪ್ರತಿಭೆ ಕಲಾ ವೃದ್ಧಿಗೆ ನೀಡಿದ ಸೇವೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಅವರ ಕಾರ್ಯವನ್ನು ಸ್ಮರಿಸುವಂತೆ ನಡೆಯಿತು. ಗಣ್ಯರು ಮತ್ತು ಕಲಾ ಪ್ರಿಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles