ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ: ಬಿ.ಎಡ್. ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬಿ.ಎಡ್.ಕೋರ್ಸ್(B.Ed course) ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಈ ಪ್ರವೇಶಾತಿಯನ್ನು ಮಾಡಲಾಗುತ್ತದೆ. ಪದವಿ ಶಿಕ್ಷಣ ಪಡೆದು, ಹೆಚ್ಚುವರಿಯಾಗಿ ಟಿಸಿಹೆಚ್ / ಡಿಇಡಿ(T.ch/D.Ed) ಶಿಕ್ಷಣ ತರಬೇತಿ ಹೊಂದಿದ ಸೇವಾ ಶಿಕ್ಷಣ ಅಭ್ಯರ್ಥಿಗಳು ದೂರ ಶಿಕ್ಷಣದಲ್ಲಿ ಬಿ.ಎಡ್.ಪ್ರವೇಶಾತಿ(B.Ed Entrance) ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು 2026 ರ ಆಗಸ್ಟ್ 10 ಕೊನೆಯ ದಿನಾಂಕವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ 2026 ರ ಆಗಸ್ಟ್ 16 ರಂದು ನಿಗದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ,  ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಹಾಗೂ  ದೂರವಾಣಿ ಸಂಖ್ಯೆ 080-26603664 ಅಥವಾ ಮೊಬೈಲ್ ಸಂಖ್ಯೆ 9880526439 / 9019526439 ಗೆ  ಸಂಪರ್ಕಿಸಬಹುದು ಎಂದು ಬಾಪೂಜಿನಗರ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’

ರೋಟರಿ ಇಂಟರ್‌ನ್ಯಾಷನಲ್ ಜಿಲ್ಲೆ 3191 ಪ್ರಥಮ ‘ರೋಟರಿ ಮೀಡಿಯಾ ಫಾಲ್ಕನ್ ಅವಾರ್ಡ್ಸ್–2026’...

ಗೋವಾದ ಸನಾತನ ಆಶ್ರಮಕ್ಕೆ ಜಗದ್ಗುರುಗಳ ಆಗಮನ; ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಭೇಟಿ !

ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಕೀಲಿಕೈ – ಜಗದ್ಗುರು ಶ್ರೀ...

ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ)...

ರಾಷ್ಟ್ರೀಯ ಲೋಕ್ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 78.79 ಲಕ್ಷಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ

ಬೆಂಗಳೂರು: "ಸರ್ವರಿಗೂ ನ್ಯಾಯ" ಎಂಬ ಧ್ಯೇಯೋದ್ದೇಶದೊಂದಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಜಲ ಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಜುಲೈ 16...

Topics

ಮಹಿಳೆಯರ ಸುರಕ್ಷತೆಗೆ ಆದ್ಯತೆ ರಾಜ್ಯಾದ್ಯಂತ ‘POSH’ ಕಾಯ್ದೆ ಕಟ್ಟುನಿಟ್ಟಿನ ಜಾರಿಗೆ ಮಹಿಳಾ ಆಯೋಗದ ಮಹತ್ವದ ಹೆಜ್ಜೆ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ...

ಯುವ ಸಬಲೀಕರಣಕ್ಕೆ ಹೊಸ ಕ್ರಾಂತಿ ರಾಜ್ಯದಲ್ಲಿ 10,000 “ಭಾರತ್ ಜೋಡೋ ಯುವ ಸಂಘ”ಗಳ ಸ್ಥಾಪನೆಗೆ ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದ ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ...

Related Articles