ಕೆಪಿಎಸ್‍ಸಿ: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹುದ್ದೆಗಳ ಮುಖ್ಯ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(The Karnataka Public Service Commission) ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಗ್ರೂಪ್-‘ಎ’ ಮತ್ತು ಗ್ರೂಪ್-‘ಬಿ’ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಮುಖ್ಯ ಪರೀಕ್ಷೆಯಿಂದ 1:3ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ‘ಅರ್ಹತಾ ಪಟ್ಟಿ’ಯನ್ನು (Eligibility List)  ಪ್ರಕಟಿಸಿದೆ.

ಹೈದರಾಬಾದ್-ಕರ್ನಾಟಕ ವೃಂದದ ಸಹಾಯಕ ನಿಯಂತ್ರಕರು (ಗ್ರೂಪ್-ಎ) 15 ಹುದ್ದೆಗಳು, ಉಳಿಕೆ ಮೂಲ ವೃಂದದ ಸಹಾಯಕ ನಿಯಂತ್ರಕರು (ಗ್ರೂಪ್-ಎ): 43 ಹುದ್ದೆಗಳು, ಉಳಿಕೆ ಮೂಲ ವೃಂದದ ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್-ಬಿ): 54 ಹುದ್ದೆಗಳ ‘ಅರ್ಹತಾ ಪಟ್ಟಿ’ಯನ್ನು ಪ್ರಕಟಿಸಿದೆ.

ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿ  http://kpsc.kar.nic.in/Eligibility  List ನಲ್ಲಿ ದಿನಾಂಕ 03-09-2026 ರಂದು ಈ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕೆಪಿಎಸ್‍ಸಿ ಕಾರ್ಯದರ್ಶಿ ಜ್ಯೋತಿ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಟಿ ಮಾರ್ಕೆಟ್ ಪೊಲೀಸರ ತ್ವರಿತ ಕಾರ್ಯಾಚರಣೆ: ಉಸಿರಾಟದ ತೊಂದರೆಯಿoದ ಬಳಲುತ್ತಿದ್ದ ಮಹಿಳೆಗೆ ನೆರವು.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles