ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಸಿವಿಲ್) 216+54 (ಸೇವಾನಿರತ ಅಭ್ಯರ್ಥಿಗಳು) ಹುದ್ದೆಗಳ(Job) ಅಂತಿಮ ಆಯ್ಕೆಪಟ್ಟಿ(Selection List) ಮತ್ತು ಕಟ್-ಆಫ್ ಅಂಕಗಳನ್ನು(Cut off marks) ಜುಲೈ 3 ರಂದು ಆಯೋಗದ ವೆಬ್‍ಸೈಟ್ http://kpsc.kar.nic.in/Lists ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಮಾಹಿತಿ ಹಾಗೂ ಫಲಿತಾಂಶಕ್ಕಾಗಿ ಆಯೋಗದ ಅಧಿಕೃತ ವೆಬ್‍ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ. ವಿಕಸಿತ...

ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ...

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ...

Topics

ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ

ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

ಬೆಂಗಳೂರು: ಎಸ್‍ಐಆರ್‍ದಲ್ಲಿ ರಾಜ್ಯ ಸರಕಾರವು ಬಹಳಷ್ಟು ಷಡ್ಯಂತ್ರ ರಚಿಸುತ್ತಿದೆ ಎಂದು ಕೇಂದ್ರ...

Related Articles