ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟುವ ಹಾಗೂ ಆಯೋಗದ ಕಾರ್ಯವೈಖರಿಯಲ್ಲಿ ಅಗತ್ಯ ಸುಧಾರಣೆಗಳನ್ನು ತರುವ ಉದ್ದೇಶದಿಂದ ರಚಿಸಲಾಗಿದ್ದ ಕರ್ನಾಟಕ ವಿಧಾನಸಭೆಯ ಸದನ ಸಮಿತಿಯ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಇಂದು (ನವೆಂಬರ್ 25, 2026) ತನ್ನ ವರದಿಯನ್ನು ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರಿಗೆ ಸಲ್ಲಿಸಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ(M.K.Vishalakshmi) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

