ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial Revolution) ಸಾಗುತ್ತಿದ್ದು, ಎಐ ತಂತ್ರಜ್ಞಾನವನ್ನು ನೈತಿಕವಾಗಿ ಬಳಸಲು ಆದ್ಯತೆ ನೀಡಬೇಕು ಎಂದು ನಿವೃತ್ತ ಐ.ಎಫ್.‌ಎಸ್‌ ಅಧಿಕಾರಿ, ಮಾಜಿ ರಾಯಭಾರಿ ಡಾ. ಟಿ.ವಿ. ನಾಗೇಂದ್ರ ಪ್ರಸಾದ್‌(Dr.T.V.Nagendra Prasad) ಹೇಳಿದ್ದಾರೆ.

ಶ್ರೀ ಕೃಷ್ಣದೇವರಾಯ ಶಿಕ್ಷಣ ದತ್ತಿ ಸಂಸ್ಥೆಯ ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ ಆಯೋಜಿಸಿದ್ದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ ನೀಡಿ ಮಾತನಾಡಿದ ಅವರು, ಎರಡು ದಶಕಗಳಲ್ಲಿ ಕಂಪೆನಿಗಳ ವಲಯದಲ್ಲಿ ಮಹತ್ವದ ಬದಲಾವಣೆಯಾಗಿವೆ. ಬಹುದೊಡ್ಡ ಕಂಪೆನಿಗಳು ದೇಶದಲ್ಲಿ ತಲೆ ಎತ್ತಿವೆ. ಕೃತಕ ಬುದ್ದಿಮತ್ತೆ ತಮ್ಮ ದೈನಂದಿನ ಜೀವನ, ವೃತ್ತಿ, ಶೈಕ್ಷಣಿಕ ವ್ಯವಸ್ಥೆಯ ಮೇಲೆ ಗಣನೀಯ ಪರಿವರ್ತನೆ ತರುತ್ತಿವೆ. ದೇಶದ ಯುವ ಟೆಕ್ಕಿಗಳು ಎಐ ಯುಗದಲ್ಲಿ ಮೈಕ್ರೋಸಾಫ್ಟ್‌, ಗೂಗಲ್‌ ನಂತಹ ದೈತ್ಯ ತಂತ್ರಜ್ಞಾನ ಕಂಪೆನಿಗಳನ್ನು ಸ್ಥಾಪಿಸುವ ವಿಶ್ವಾಸ ತಮ್ಮದಾಗಿದೆ. ಕಠಿಣ ಪರಿಶ್ರಮ, ಶಿಸ್ತು, ಪ್ರಾಮಾಣಿಕತೆಯ ಮೂಲಕ ಉನ್ನತ ಸ್ಥಾನಕ್ಕೇರಬೇಕು. ತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತಿದ್ದು, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಏನಾಗುತ್ತಿದೆ ಎಂಬ ಅರಿವು ವಿದ್ಯಾರ್ಥಿಗಳಿಗೆ ಅತ್ಯಂತ ಮುಖ್ಯ ಎಂದರು.

ಏರ್‌ ವೈಸ್‌ ಮಾರ್ಷಲ್‌ ವಿ.ಆರ್.ಎಸ್‌ ರಾಜು ಮಾತನಾಡಿ, ಯಾವುದೇ ವಿಷಯದ ಉನ್ನತ ಶಿಕ್ಷಣಕ್ಕೂ ಮುನ್ನ ಮೂಲ ತಾಂತ್ರಿಕ ಮತ್ತು ವೈಜ್ಞಾನಿಕ ಶಿಕ್ಷಣವನ್ನು ಕಡ್ಡಾಯವಾಗಿ ಕಲಿಯಬೇಕು. ಮುಂದಿನ ಐದು, ಹತ್ತು ವರ್ಷಗಳಲ್ಲಿ ಯಾವ ಸಾಧನೆ ಮಾಡಬೇಕು ಎಂಬ ಸ್ಪಷ್ಟ ಗುರಿ ಹೊಂದಿರಬೇಕು. ಕಲಿಯಲು ಮತ್ತು ಅನ್ವೇಷಣೆ ಮಾಡಲು ವಿದ್ಯಾರ್ಥಿಗಳಿಗೆ ಹಲವಾರು ಮಾರ್ಗಗಳಿವೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
 
ಈ ಕಾರ್ಯಕ್ರಮದಲ್ಲಿ 1,100 ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.ಶ್ರೀ ಕೃಷ್ಣದೇವರಾಯ ಎಜುಕೇಷನಲ್ ಟ್ರಸ್ಟ್ ನ ಕಾರ್ಯದರ್ಶಿ ಸಂಜಯ್ ಕೆ. ಆರ್, ಪ್ರಾಂಶುಪಾಲರಾದ ಡಾ.ಎಂ.ಎನ್.‌ ತಿಪ್ಪೇಸ್ವಾಮಿ, ಉಪ ಪ್ರಾಂಶುಪಾಲರಾದ ಡಾ. ಸುರೇಶ್‌ ಎಚ್.ಎಲ್‌, ಡಾ. ಭಾರತಿ ಗಣೇಶ್‌ ಮತ್ತಿತರರು ಉಪಸ್ಥಿತರಿದ್ದರು.

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

Topics

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವನ ಬಂಧನ

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 01...

Related Articles