ಕರ್ನಾಟಕ ತಿಗಳ ಸಮುದಾಯಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕರ್ನಾಟಕ ತಿಗಳ ಸಮುದಾಯಗಳ ಅಭಿವೃದ್ಧಿ ನಿಗಮದ ನೂತನ ವೆಬ್‍ಸೈಟ್ ನ್ನು ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ(K.H.Muniyappa) ಅವರು ಇಂದು ದೇವರಾಜು ಅರಸು ಭವನದಲ್ಲಿ(Devaraju Arasu Bhavana) ಲೋಕಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಯೋಜನೆಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ತಿಗಳ ಸಮುದಾಯದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅವರ ಜೀವನ ಮಟ್ಟವನ್ನು ಸುಧಾರಣೆ ಮಾಡುವುದಲ್ಲದೆ, ಸ್ವಯಂ ಉದ್ಯೋಗದ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲಯೋಜನೆ, ಸ್ವಾವಲಂಬಿ ಯೋಜನೆ, ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ತಿಗಳ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್.ಎ.ಮಂಜುನಾಥ್, ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಪಿ.ಆರ್.ರಮೇಶ್, ಮಾಜಿ ಶಾಸಕರಾದ ಎನ್.ಎಲ್.ನರೇಂದ್ರ ಬಾಬು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Hot this week

ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇ(AICTE)ಯಿಂದ ಅನುಮೋದನೆಗೊಂಡು...

ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ...

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ...

ಕಾಸರಗೋಡು ಕನ್ನಡ ಗ್ರಾಮದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಜನ್ಮಶತಮಾನೋತ್ಸವ

ಕಾಸರಗೋಡು: (Kasaragod) ಅನ್ನಪೂರ್ಣ ಪ್ರಕಾಶನ, (Annapoorna Prakashana) ಸಿರಿಗೇರಿ, (Sirigeri) ಸಿರುಗುಪ್ಪ...

BIG NEWS : ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ವಿಶ್ವದ ಖ್ಯಾತ ಟೆನಿಸ್ ಆಟಗಾರರು ಭಾಗಿ!

ಬೆಂಗಳೂರು : ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಐದನೇ ಸೀಸನ್‌ಗೆ...

Topics

BIG NEWS : 80 ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ 428 ನೇಮಕಾತಿ; ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ(Delhi) ಸಮೀಪದ ನೋಯ್ಡಾ(Noida) ಮತ್ತು ಗ್ರೇಟರ್ ನೋಯ್ಡಾ(Greater...

Related Articles