Maddur Clashes: ಮದ್ದೂರು ಗಲಭೆ: ಜಿಲ್ಲಾಧಿಕಾರಿ-ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಾಯಕರು

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗವು (BJP delegation) ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ (Maddur Clashes) ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Visarjana) ಇತ್ತೀಚೆಗೆ ನಡೆದ ಕಲ್ಲು ತೂರಾಟದ (Stone Pelting) ಕುರಿತು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರೊಂದಿಗೆ ಚರ್ಚೆ ನಡೆಸಿ, ಪ್ರಕರಣದ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles