ಮಹರ್ಷಿ ವಾಲ್ಮೀಕಿ ಜಯಂತಿ: ಅಕ್ಟೋಬರ್ 26ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು(Valmiki Jayanthi) ಈ ಮೊದಲು 2026ರ ಅಕ್ಟೋಬರ್ 25ರ ಭಾನುವಾರದಂದು ಘೋಷಿಸಲಾಗಿತ್ತು. ಆದರೆ, ಪ್ರಸ್ತುತ ಸೀಗಿ ಹುಣ್ಣಿಮೆ ದಿನವಾದ 2026ರ ಅಕ್ಟೋಬರ್ 26, ಸೋಮವಾರದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಸಾರ್ವತ್ರಿಕ ರಜೆಯನ್ನಾಗಿ(Public Holiday) ಸರ್ಕಾರ ಆದೇಶ ಹೊರಡಿಸಿದೆ.

ಈ ರಜೆಯನ್ನು ‘ನೆಗೋಷಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್, 1881’ರ (1881ರ ಅಧಿನಿಯಮ ಸಂಖ್ಯೆ: 26) ಸೆಕ್ಷನ್ 25ರ ಅಡಿಯಲ್ಲೂ ಸಾರ್ವತ್ರಿಕ ರಜೆಯನ್ನಾಗಿ ಘೋಷಿಸಲಾಗಿದೆ ಎಂದು  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಆಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರುಕಟ್ಟೆ ಮತ್ತು ವ್ಯವಹಾರ ನವೀಕರಣಗಳು

Hot this week

ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಬಂಡಾಯದ ಧ್ವನಿ

 ಅಂಬಿಗರ ಚೌಡಯ್ಯನವರ ವಚನಗಳಲ್ಲಿ ವೈಚಾರಿಕತೆ, ವ್ಯಂಗ್ಯ, ವಿಡಂಬನೆ ಹಾಗೂ ಬಂಡಾಯದ ಮನೋಧರ್ಮ...

ಪದಕ ವಿಜೇತೆ ಶ್ರೀಮತಿ ಪೂವಮ್ಮ ಅವರಿಗೆ ಎಚ್ ಡಿ ಕುಮಾರಸ್ವಾಮಿ ಅವರಿಂದ ಗೌರವ

ಬೆಂಗಳೂರು: ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತೆಯಾದ ಶ್ರೀಮತಿ ಪೂವಮ್ಮ ಅವರನ್ನು...

ತರ್ಪಣ ವಿಧಿ ಆಚರಣೆಗೆ ಶಾಸ್ತ್ರೀಯ ಅರಿವು ಅಗತ್ಯ: ವೀರೇಶಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು: ಪಿತೃಕಾರ್ಯಗಳ ಪ್ರಮುಖ ಅಂಗವಾಗಿರುವ ತರ್ಪಣ ವಿಧಿಯನ್ನು ಕೇವಲ ಸಂಪ್ರದಾಯದ ಆಚರಣೆಯಾಗಿ...

ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ 8 ಅಭ್ಯರ್ಥಿಗಳ ಘೋಷಣೆ

ಮುಂಬರುವ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಉತ್ತರ ಪ್ರದೇಶದಿಂದ ಬಿಜೆಪಿ (BJP) ಎಂಟು...

ಇಂಧನ ಬೆಲೆ ಏರಿಕೆ: ಇಂಡಿಗೋ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕ

ಜಾಗತಿಕ ಮಾರುಕಟ್ಟೆಯಲ್ಲಿ ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...

Topics

ಮತದಾರರ ಪಟ್ಟಿ ಬದಲಾವಣೆ ವಿರೋಧಿಸಿ ದೆಹಲಿ, ಮುಂಬೈನಲ್ಲಿ ಪ್ರತಿಭಟನೆ

ದೆಹಲಿ(Delhi) ಮತ್ತು ಮುಂಬೈನಲ್ಲಿ(Mumbai) ಸಾವಿರಾರು ಯುವಕರು ಹಾಗೂ ವಿರೋಧ ಪಕ್ಷಗಳ ಬೆಂಬಲಿಗರು...

ಮಾರುಕಟ್ಟೆ ಮತ್ತು ವ್ಯವಹಾರ ನವೀಕರಣಗಳು

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ (PSU Banks) ಷೇರುಗಳು...

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಮುಟ್ಟಿನ ರಜೆ ‘ಕರ್ತವ್ಯ’ ಆ್ಯಪ್ ಮೂಲಕ ಸ್ವಯಂಚಾಲಿತವಾಗಿ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಪ್ರತಿ ತಿಂಗಳು ನೀಡಲಾಗುವ ಒಂದು...

Related Articles