ಬೆಂಗಳೂರು: ಡಾ.ಮನಮೋಹನ್ ಸಿಂಗ್(Dr.Manamohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯವು ಎಂ.ಬಿ.ಎ.(MBA)  ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳು ಮುಕ್ತಾಯಗೊಂಡ ಕೇವಲ ನಾಲ್ಕು ದಿನಗಳಲ್ಲೇ ಫಲಿತಾಂಶವನ್ನು ಪ್ರಕಟಿಸಿ ಗಮನಾರ್ಹ ಸಾಧನೆ ಮಾಡಿದೆ.

ಒಟ್ಟು 3,950 ವಿದ್ಯಾರ್ಥಿಗಳಿಗೆ ಸೇರಿದ 27,546 ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ವಿಶ್ವವಿದ್ಯಾಲಯವು ಕೇವಲ ನಾಲ್ಕು ದಿನಗಳಲ್ಲಿ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಿದೆ.

ವಿದ್ಯಾರ್ಥಿಗಳು ಉದ್ಯೋಗಾವಕಾಶಗಳಿಗೆ ಅರ್ಜಿ ಸಲ್ಲಿಸಲು, ದೇಶದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಮುಂದಿನ ಹಂತದ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅಗತ್ಯವಿರುವ ಶೈಕ್ಷಣಿಕ ಪ್ರಕ್ರಿಯೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ರಮೇಶ್ ಬಿ. ಅವರು ತಿಳಿಸಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲು ಸಹಕರಿಸಿದ ಎಲ್ಲಾ ಎಂ.ಬಿ.ಎ.  ಅಧ್ಯಾಪಕರುಗಳಿಗೆ, ಮೌಲ್ಯಮಾಪನ ಘಟಕದ ಸಂಯೋಜಕರಿಗೆ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ ಬಿ. ಕುಡೇನಟ್ಟಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

Hot this week

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟುವ ಹಾಗೂ...

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ನೂತನ ಐಪಿಎಸ್...

ಸೊಲ್ಲಾಪುರ ನಗರದ 52 ನಗರಗಳಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ನೋಟರಿ

ಸೊಲ್ಲಾಪುರದಲ್ಲಿ ‘ಡಾಕ್ಯುಮೆಂಟ್ ಜಿಹಾದ್’ ಮೂಲಕ 1,500 ಕ್ಕೂ ಹೆಚ್ಚು ನಿವೇಶನಗಳನ್ನು (ಪ್ಲಾಟ್)...

ಎ ಐ  ನಿಂದ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಿಂದ ಜಗತ್ತು ವೇಗವಾಗಿ  ಬದಲಾಗುತ್ತಿದೆ – ಸಿ.ಎ ಡಾ. ವಿಷ್ಣು ಭರತ್

ಎಪಿಎಸ್ ವಿಜ್ಞಾನ ಮತ್ತು ವಾಣಿಜ್ಯ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ   ವಿದ್ಯಾರ್ಥಿಗಳ ವಸ್ತುಪ್ರದರ್ಶನದಿಂದ ಆವಿಷ್ಕಾರ,...

ನ.27ಕ್ಕೆ ಮಿತ್ರರಕ್ಷಕ ಚಿತ್ರ ರಾಜ್ಯಾದ್ಯಂತ  ಬಿಡುಗಡೆಯಾಗುತ್ತಿದೆ

ನೀತು ಫಿಲಂ(Neetu Film) ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ  ಮಿತ್ರರಕ್ಷಕ(Mitrarakshaka) ನವೆಂಬರ್ 27ಕ್ಕೆ...

Topics

ಪುಸ್ತಕದ ಪರಿಚಯ – ಕನ್ನಡ ಕಿಟ್

ಕನ್ನಡ ಕಿಟ್ (Kannada Kit) ಪೋಷಕರು ಮತ್ತು ಕನ್ನಡ ಶಿಕ್ಷಕರಿಗಾಗಿ ಇರುವ...

ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ(Sree Krishna Raja)...

Related Articles