ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು  ಖಾಲಿ ಇರುವ ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ (Assistant Library and Information Officer) ಹುದ್ದೆಯನ್ನು ನಿಯೋಜನೆ ಅಥವಾ ಬಡ್ತಿ ಮೂಲಕ ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ (Group ‘B’, Gazetted, Non-Ministerial) 01 ಹುದ್ದೆ ಖಾಲಿ ಇದ್ದು,  ವೇತನ ಶ್ರೇಣಿ: Level 7 (CCS (RP) Rules 2016) ನಿಗದಿಪಡಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಗ್ರಂಥಾಲಯ ವಿಜ್ಞಾನ ಅಥವಾ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಅನುಭವ: ಕೇಂದ್ರ ಅಥವಾ ರಾಜ್ಯ ಸರ್ಕಾರ, ಸ್ವಾಯತ್ತ ಸಂಸ್ಥೆಗಳು, ಸಾರ್ವಜನಿಕ ವಲಯದ undertakings ಅಥವಾ ವಿಶ್ವವಿದ್ಯಾಲಯಗಳ ಗ್ರಂಥಾಲಯದಲ್ಲಿ ಕನಿಷ್ಠ 2 ವರ್ಷಗಳ ವೃತ್ತಿಪರ ಅನುಭವವಿರಬೇಕು. ನಿಯೋಜನೆ ಆಧಾರದ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 56 ವರ್ಷಗಳು ಮೀರಿರಬಾರದು.

ಆಸಕ್ತರು ಮತ್ತು ಅರ್ಹರು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ನಿಯಮಾವಳಿ ಪ್ರಕಾರ ತಮ್ಮ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳು ಹಾಗೂ ಮೇಲಧಿಕಾರಿಗಳ ಅನುಮತಿಯೊಂದಿಗೆ Room No. 13052, A-Wing, 3rd Floor, Kartavya Bhawan-1, Dr. Rajendra Prasad Marg, New Delhi – 110 001 ಎಂಬ ವಿಳಾಸಕ್ಕೆ ಪ್ರಕಟಣೆ ಹೊರಬಂದ 60 ದಿನಗಳೊಳಗೆ ಅರ್ಜಿಗಳನ್ನು ಕಳುಹಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಯನ್ನು ಪಡೆದುಕೊಳ್ಳಲು ಸಚಿವಾಲಯದ ಅಧಿಕೃತ ವೆಬ್‍ಸೈಟ್ ಅಥವಾ ಉದ್ಯೋಗ ಸುದ್ದಿಯನ್ನು ಪರಿಶೀಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನೇಕಾರರ ಸಮಸ್ಯೆಗಳಿಗೆ ಪರಿಹಾರಕ್ಕೆ ಸರ್ಕಾರ ಬದ್ಧ; ಬೇಡಿಕೆಗಳ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ರುದ್ರಪ್ಪ ಲಮಾಣಿ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles