ಸರ್ವಜ್ಞನಗರ: ಹರ್ಷ ಬಡಾವಣೆಯಲ್ಲಿ ನರೇಂದ್ರ ಮೋದಿ ಜೀ ಅವರ 76ನೇ ಹುಟ್ಟುಹಬ್ಬ

Bengaluru : ಪ್ರಧಾನಮಂತ್ರಿಗಳು ನಮ್ಮ ನೆಚ್ಚಿನ ನಾಯಕರು ನರೇಂದ್ರ ದಾಮೋದರ್ ದಾಸ್ ಮೋದಿ ಜೀ (Narendra Modiji) ಅವರ 76ನೇ ಹುಟ್ಟುಹಬ್ಬದ (Birthday) ಪ್ರಯುಕ್ತ. ನಮ್ಮ ಸರ್ವಜ್ಞನಗರ (Sarvajna Nagar) ಮಂಡಲದ ಸುಬ್ಬಯ್ಯನಪಾಳ್ಯ ವಾರ್ಡ್ ಹರ್ಷ (Harsha Layout) ಬಡಾವಣೆಯಲ್ಲಿ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಮಾಡಿಸಲಾಹಿತು ಪ್ರಧಾನಿ ಮೋದಿ ಜೀ ಅವರ ದೀರ್ಘಯುಷ ಭವ್ಯ ಭಾರತ ನಿರ್ಮಾಣಮಾಡಲು ಇನ್ನು ಹೆಚ್ಚಿನ ಶಕ್ತಿನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥನೆಮಾಡಲಾಹಿತು.

ಕಾರ್ಯಕ್ರಮವನ್ನು ಸುಬ್ಬಯ್ಯನಪಾಳ್ಯ ವಾರ್ಡ್ ಅಧ್ಯಕ್ಷರು ಶ್ರೀ ಶೇಖರ್. ರಾಜ್ಯ ಪರಿಷತ್ ಸದ್ಯಸರು ಶ್ರೀ ಮಂಜುನಾಥ್ (ಮಂಜಣ್ಣ ) ಮಾರ್ಗದರ್ಶನ. ಬೆಂಗಳೂರು ಕೇಂದ್ರ ಜಿಲ್ಲೆ ಉಪಾಧ್ಯಕ್ಷರು ಶ್ರೀ ಮುನಿರಾಜ್ ಕಾರ್ಣಿಕ್ ಮುಖ್ಯ ಅಥಿತಿಗಳಾಗಿ. ಮಂಡಲ ಒಬಿಸಿ ಅಧ್ಯಕ್ಷರು ಶ್ರೀ ವಿಜಯ್ ಪಿಸ್ಸೇ ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಘನ್ಶ್ಯಾಮ್. ವಾರ್ಡ್ ಪ್ರಧಾನ ಕಾರ್ಯದರ್ಶಿಗಳು ಮಣಿಕಂಠನ್ ಮತ್ತು ಶ್ರೀನಿವಾಸ್ ರೆಡ್ಡಿ. ವಿಶೇಷವಾಗಿ ಮಹಿಳಾ ಕಾರ್ಯಕರ್ತರು ಹಾಗು ವಾರ್ಡ್ ಕಾರ್ಯಕರ್ತರು ಭಾಗವಹಿಸಿದ್ದರು.
ವಿಜಯ್ ಪಿಸ್ಸೇ. ಅಧ್ಯಕ್ಷರು ಒಬಿಸಿ ವರ್ಗಗಳ ಮೋರ್ಚಾ. ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ. ಬಿಜೆಪಿ

ಮೋದಿಗೆ ಶುಭ ಕೋರಲು ಆಶೀರ್ವಾದ ದೀಪ ಕಾರ್ಯಕ್ರಮ: ಛಲವಾದಿ ನಾರಾಯಣಸ್ವಾಮಿ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles