ಮೈಸೂರು ಮೃಗಾಲಯದ “ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ”:  ಕು.ವೈಶಾಲಿ ವಿನಯ್ ಕುಲಕರ್ಣಿ

ಬೆಂಗಳೂರು: ಮೈಸೂರಿನ(Mysore) ಶ್ರೀ ಚಾಮರಾಜೇಂದ್ರ ಮೃಗಾಲಯದ(Sree Chamarajendra Zoo) ಅತ್ಯಂತ ಜನಪ್ರಿಯ ಯೋಜನೆಯಾದ “ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ” ಅಡಿಯಲ್ಲಿ, ಬೆಂಗಳೂರಿನ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸದಸ್ಯರಾದ ಕು.ವೈಶಾಲಿ ವಿನಯ್ ಕುಲಕರ್ಣಿ (Kum.Vaishali Vinay) ಅವರು ಮೈಸೂರು ಮೃಗಾಲಯದ ಭಾರತೀಯ ಆನೆಯನ್ನು (Asiatic Elephant) ನಿಗದಿಪಡಿಸಿದ ಶುಲ್ಕ ರೂ 3,00,000/- (ರೂ. ಮೂರು ಲಕ್ಷ ರೂಪಾಯಿಗಳು)  ಗಳನ್ನು ಪಾವತಿಸಿ ಒಂದು ವರ್ಷದ ಅವಧಿಗೆ ದತ್ತು ಪಡೆದುಕೊಂಡಿದ್ದಾರೆ.
ಈ ಮಹತ್ವದ ಕೊಡುಗೆಯ ಮೂಲಕ ವನ್ಯಪ್ರಾಣಿ ಸಂರಕ್ಷಣೆ ಮತ್ತು ಪಾಲನೆಯ ಸತ್ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಕು. ವೈಶಾಲಿ ವಿನಯ್ ಕುಲಕರ್ಣಿ ಅವರ ಕಾಳಜಿ ಮತ್ತು ಕೊಡುಗೆಯನ್ನು ಮೈಸೂರು ಮೃಗಾಲಯವು ಶ್ಲಾಘಿಸಿ, ಹೃತ್ಪೂರ್ವಕವಾಗಿ ಅಭಿನಂದಿಸಿದೆ‌ ಎಂದು ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles