ಉತ್ತರ ಜಿಬಿಎ ಕಾಂಪೋಸಿಟ್ ಪಿ.ಯು ಕಾಲೇಜಿನಲ್ಲಿ ನ್ಯೂಟ್ರಿಷನ್ ಡೇ ಅಚರಣೆ

ಬೆಂಗಳೂರು: ಉತ್ತರ ಜಿಲ್ಲೆ ಮತ್ತಿಕೆರೆಯಲ್ಲಿರುವ ಜಿಬಿಎ ಕಾಂಪೋಸಿಟ್ ಪಿ.ಯು.ಕಾಲೇಜುನಲ್ಲಿ ನ್ಯೂಟ್ರಿಷನ್ ಡೇ ಅಚರಣೆ( Nutrition Day Celebration). ವಿವಿಧ ತರಕಾರಿಗಳಿಂದ ಚಿತ್ರ ಮೂಡಿಸಲಾಗಿತ್ತು.

ವಿಷಯ ಪರಿವೀಕ್ಷಕರು, ಜಿಬಿಎ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ಎನ್.ಎಸ್.ಸೋಮಶೇಖರ್ ರವರು ಮತ್ತು ಪ್ರಾಂಶುಪಾಲರಾದ ಶ್ರೀಮತಿ ಕುಮದಾಕ್ಷಿ, ಶಿಕ್ಷಕ ವೃಂದದವರು ನ್ಯೂಟ್ರಿಷನ್ ಡೇ ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಎನ್.ಎಸ್.ಸೋಮಶೇಖರ್ ರವರು ಮಾತನಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ದಿನನಿತ್ಯ ವ್ಯಾಯಾಮ ಚಟುವಟಿಕೆಗಳು ಇದ್ದಾಗ ವಿದ್ಯಾವಂತ, ಆರೋಗ್ಯವಂತ ಬುದ್ದಿವಂತರಾಗಿ ಬೆಳಯುತ್ತಾರೆ.

ನಾವು ತಿನ್ನುವ ಆಹಾರದಲ್ಲಿ ಆರೋಗ್ಯವಿದೆ. ಸಿರಿಧಾನ್ಯ, ತರಕಾರಿ, ಬೇಳೆಕಾಳು ಪ್ರೋಟೀನ್ ಇರುವ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರವಾಗಿದೆ.

ಜಂಕ್ ಪುಡ್ ನಿಂದ ಮಕ್ಕಳ ಆರೋಗ್ಯ ಹದಗೆಟ್ಟುತ್ತದೆ. ಚಿಕ್ಕ ವಯಸ್ಸಿನಲ್ಲಿ ಮಾರಕ ಕ್ಯಾನ್ಸರ್, ಹೃದಯ ಖಾಯಿಲೆ ತುತ್ತಗುತ್ತಾರೆ ಮಕ್ಕಳ ಆರೋಗ್ಯ ರಕ್ಷಣೆಯಾಗಬೇಕು ದೇಶದ ಭವಿಷ್ಯ ಅವರ ಕೈಯಲ್ಲಿ ಇದೆ ಎಂದು ಹೇಳಿದರು.

ಮೂರು ಪಾತ್ರಗಳ ತ್ರಿಕಾರಂ ಚಿತ್ರದ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles