ಶಿಕಾರಿಪುರ: ಶಿರಾಳಕೊಪ್ಪದಲ್ಲಿ ‘ಸಂಘ ಶತಾಬ್ದಿ’ ಅಂಗವಾಗಿ ಪಥಸಂಚಲನ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನದ ಈ ಐತಿಹಾಸಿಕ ಸಂದರ್ಭದಲ್ಲಿ ಇಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಿರಾಳಕೊಪ್ಪದಲ್ಲಿ ‘ಸಂಘ ಶತಾಬ್ದಿ’ ವರ್ಷದ ಅಂಗವಾಗಿ ಆಯೋಜಿಸಲಾಗಿರುವ ಪಥಸಂಚಲನದಲ್ಲಿ ಭಾಗವಹಿಸಲಾಯಿತು. ದೇಶದಾದ್ಯಂತ ರಾಷ್ಟ್ರಭಕ್ತರಿಗೆ ಸ್ಫೂರ್ತಿ ನೀಡುತ್ತಾ, ಸಾಮಾಜಿಕ ಸೇವೆ, ಸಾಂಸ್ಕೃತಿಕ ಸಂರಕ್ಷಣೆ ಮತ್ತು ರಾಷ್ಟ್ರ ನಿರ್ಮಾಣದ ಸಂಘಟನೆ ಇಂದು ಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ವಿಷಯ.

ರಾಷ್ಟೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಿಸಿದೆ. 1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ. ರಾಷ್ಟ್ರ ಸೇವೆ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಎಲ್ಲಾ ಸ್ವಯಂಸೇವಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಘ ಶತಾಬ್ದಿಯ ಹಾರ್ದಿಕ ಶುಭಾಶಯಗಳ ಕೋರಿದ್ದಾರೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles