ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ನೇಮಕಾತಿ ಪ್ರಕಟ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂನ್ 18 ರಂದು ಕಾಲೇಜು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://dce.karnataka.gov.in  ನಲ್ಲಿ ಪ್ರಕಟಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿತ್ತು.

ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ದಾಖಲೆಗಳನ್ನು ಪ್ರಾಂಶುಪಾಲರ ನೇಮಕಾತಿ ವಿಶೇಷ ನಿಯಮಗಳು, 2020ರ ನಿಯಮ 3(1)ರಲ್ಲಿ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯನ್ವಯ ಪರಿಶೀಲಿಸಿ, ಶೈಕ್ಷಣಿಕವಾಗಿ ಅರ್ಹರಾಗಿರುವ ಹಾಗೂ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್ https://dce.karnataka.gov.in  ನಲ್ಲಿ ವೀಕ್ಷಿಸಬಹುದಾಗಿದೆ.

ಸಂಬಂಧಪಟ್ಟ ಅಭ್ಯರ್ಥಿಗಳು ಸದರಿ ಪಟ್ಟಿಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಇ-ಮೇಲ್ ವಿಳಾಸ dceprincipals@gmail.com ಮೂಲಕ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles