ಕೊರೊನಾ ಹೆಚ್ಚಳ: ಮಾಸ್ಕ್ ಧರಿಸುವಂತೆ ಪಂಜಾಬ್ ಸರ್ಕಾರಕ್ಕೆ ಆದೇಶ

ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಕೇಂದ್ರ ಆರೋಗ್ಯ ಇಲಾಖೆ ಮತ್ತು ಪಂಜಾಬ್ ಸರ್ಕಾರವು ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದೆ. ವಿಶೇಷವಾಗಿ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ.
ಜನನಿಬಿಡ
ಸ್ಥಳಗಳಾದ ವಾಣಿಜ್ಯ ಮಾರುಕಟ್ಟೆ, ಸಾರ್ವಜನಿಕ ಸಾರಿಗೆ ಮತ್ತು ಕಚೇರಿಗಳಲ್ಲಿ ಮಾಸ್ಕ್ ಧರಿಸುವಂತೆ ಆದೇಶಿಸಲಾಗಿದೆ. ಜನರು ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಕೆಮ್ಮು, ಜ್ವರ ಅಥವಾ ಶೀತದ ಲಕ್ಷಣ ಕಂಡುಬAದಲ್ಲಿ ಕೂಡಲೇ ಪ್ರತ್ಯೇಕವಾಗಿ ಉಳಿದು ಚಿಕಿತ್ಸೆ ಪಡೆಯತಕ್ಕದ್ದು ಎಂದು ಪಂಜಾಬ್ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ.
ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ಜಾಗೃತಿ ಸಹಾ ನೀಡಲಾಗಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಯಮಿತವಾಗಿ ಬಳಸಬೇಕು. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮುಚ್ಚಿಕೊಳ್ಳುವುದು, ಕೈಗಳನ್ನು ಆಗಾಗ್ಗೆ ಶುಭ್ರವಾಗಿ ತೊಳೆಯುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆಯೂ ಕೋರಲಾಗಿದೆ.

ಅಂತೆಯೇ, ಪಂಜಾಬ್ ಸರ್ಕಾರವು ಇದುವರೆಗೆ ಲಾಕ್‌ಡೌನ್ ಅಥವಾ ಕಠಿಣ ನಿರ್ಬಂಧಗಳನ್ನು ವಿಧಿಸಿಲ್ಲವಾದರೂ, ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಜನಸಾಮಾನ್ಯರು, ಸರ್ಕಾರದ ಮಾರ್ಗಸೂಚಿ ಆದೇಶಗಳಿಗೆ ಸಹಕರಿಸುವಂತೆಯೂ ಮನವಿ ಮಾಡಲಾಗಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles