ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

ನವದೆಹಲಿ: ಬೆಂಗಳೂರು  ಮುಂಬೈನಂತಹ ಮಹಾ ನಗರಗಳಲ್ಲಿ ತುರ್ತು ಕಾರ್ಯಗಳಿಗೆ ಓಡಾಡಬೇಕು ಅಂದ್ರೆ ಆಟೋ, ಓಲಾ. ಊಬರ್‌ನಲ್ಲಿ ಓಡಾಡಬೇಕು. ಆದ್ರೆ ಕೆಲವೊಮ್ಮೆ ನಿಗದಿಕ್ಕಿಂತ ಹೆಚ್ಚು ದುಡ್ಡು ಕೇಳಿದಾಗ ಅನುಕೂಲ ಇದ್ದವರು ಕೊಟ್ಟು ಹೋಗ್ತಾರೆ, ಇಲ್ಲದವರು ಏನ್‌ ಮಾಡ್ತಾರೆ ಹೇಳಿ? ಅದರಲ್ಲೂ, ಮಳೆಗಾಲ, ಟ್ರಾಫಿಕ್‌ ಜಾಮ್‌ನಂತಹ ಸಂದರ್ಭದಲ್ಲಿ ದುಪ್ಪಟ್ಟು ಹಣ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆಯನ್ನು ಖಾಸಗಿ ಕ್ಯಾಬ್‌ ಸೇವಾ ಕಂಪನಿಗಳು  ಸೃಷ್ಟಿಸುತ್ತಿವೆ.

ಇದರ ವಿರುದ್ಧ ಗ್ರಾಹಕರು ಆಕ್ರೋಶ ಹೊರಹಾಕುತ್ತಲೇ ಬಂದಿದ್ದಾರೆ. ಆದರೀಗ ಕೇಂದ್ರ ಸರ್ಕಾರವೇ ಪೀಕ್‌ ಅವರ್‌ಗಳಲ್ಲಿ ದುಪ್ಪಟ್ಟು ದರ ವಿಧಿಸಲು ಅವಕಾಶ ಮಾಡಿಕೊಟ್ಟಿದೆ…

ಹೌದು. ಓಲಾ, ಊಬರ್‌  ನಂತರ ಅಗ್ರಿಗೇಟರ್‌ ಕಂಪನಿಗಳು ಪೀಕ್‌ ಅವರಗಳಲ್ಲಿ ಮೂಲ ಬೆಲೆಗಿಂತ ದುಪ್ಪಟ್ಟು ದರ ಅಂದರೆ ಸರ್ಜ್ ಚಾರ್ಜ್ ವಿಧಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ  ಜುಲೈ 1ರಂದು ಆದೇಶ ಹೊರಡಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles