ಶ್ರೀನಿವಾಸ ಉತ್ಸವ ಬಳಗದ ವೈಭವದ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಪನ್ನ

BENGALURU : ನಗರದ ಎಚ್ಎಸ್ಆರ್ ಲೇಔಟ್ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ಕಡೆ ಶ್ರಾವಣ ಶನಿವಾರದಂದು ಶ್ರೀ ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ವೈಭವದ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಂಪನ್ನಗೊಂಡಿತು.

ಡಾ. ತಾಯಲೂರು ವಾದಿರಾಜ ನೇತೃತ್ವದ ತಂಡದಿಂದ ಭೂದೇವಿ ಶ್ರೀದೇವಿ ಸಹಿತ ಶ್ರೀನಿವಾಸದೇವರ ಅದ್ದೂರಿ ಕಲ್ಯಾಣ ಮಹೋತ್ಸವವು ವೇದ ಮಂತ್ರಘೋಷ ದಾಸ ಸಾಹಿತ್ಯ ಕೀರ್ತನೆ ವ್ಯಾಖ್ಯಾನಗಳ ಮೂಲಕ ನಡೆಸಲಾಯಿತು.

ಖ್ಯಾತ ಹರಿದಾಸ ಸಾಹಿತ್ಯ ಗಾಯಕ ಡಾ.ರಾಯಚೂರು ಶೇಷಗಿರಿ ದಾಸ್ ಮತ್ತು ವಿದುಷಿ ದಿವ್ಯಾ ಗಿರಿಧರ್ ಸುಶ್ರಾವ್ಯವಾಗಿ ಶ್ರೀನಿವಾಸ ಕಲ್ಯಾಣದ ವಿವಿಧ ಘಟನಾವಳಿಗಳ ಗಾಯನವನ್ನು ನಡೆಸಿಕೊಟ್ಟರು. ಉಡುಪಿಯ ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ ಗೋಪಾಲಾಚಾರ್ ಅರ್ಥ ವಿವರಣೆ ವ್ಯಾಖ್ಯಾನದಲ್ಲಿ ಭಗವದ್ ಭಕ್ತರಿಗೆ ಕಲಿಯುಗದ ದೈವ ಶ್ರೀ ಶ್ರೀನಿವಾಸ ದೇವರ ಮಹಿಮೆಯನ್ನು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ವಿದುಷಿ ಅಪೂರ್ವ ಲಕ್ಷ್ಮಿ ರವರು ತಾಳಪಾಕ ಅನ್ನಮಾಚಾರ್ಯರ ಕೃತಿಗಳನ್ನು ಪ್ರಸ್ತುತಪಡಿಸಿದರು. ಹಲವಾರು  ಭಜನ ಮಂಡಳಿಗಳಿಂದ ಭಜನೆ, ಕೋಲಾಟ ನೃತ್ಯ ನಡೆಯಿತು. ಗೌರವಾಧ್ಯಕ್ಷ  ಎ. ಎನ್ ಎಲ್ಲಪ್ಪ ರೆಡ್ಡಿ,ಕಾರ್ಯದರ್ಶಿ ಕೆ.ವಾಸುದೇವ,ಸಲಹೆಗಾರ ಕೆ.ಟಿ ರಾಮರಾಜು,ವಿ ಭದ್ರಾ ರೆಡ್ಡಿ ಇನ್ನಿತರರು ಪಾಲ್ಗೊಂಡಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles