ಬೆಂಗಳೂರು: 2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ(SSLC) ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ(Registration) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಅರ್ಜಿಗಳನ್ನು(Applications) ಆಹ್ವಾನಿಸಿದೆ.

ನೋಂದಣಿ ಪ್ರಕ್ರಿಯೆ:
ಶಾಲಾ ವಿದ್ಯಾರ್ಥಿಗಳನ್ನು ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ಶಾಲಾ ಲಾಗಿನ್ ಮೂಲಕ ನೋಂದಾಯಿಸಬೇಕು. ಖಾಸಗಿ ಅಭ್ಯರ್ಥಿಗಳು, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು ನೇರವಾಗಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ವಿವರಗಳನ್ನು ಮಂಡಳಿಯ ಅಧಿಕೃತ ಜಾಲತಾಣವಾದ https://kseab.karnataka.gov.in ಮೂಲಕ ದಿನಾಂಕ 2026 ನೇ ಅಕ್ಟೋಬರ್ 09 ರಿಂದ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಪ್ರತಿಪಕ್ಷಗಳ ನಿಯೋಗ ಭೇಟಿಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನಿರಾಕರಣೆ: ಅಧಿಕಾರಗಳ ಪ್ರತ್ಯೇಕತೆಯ...

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ರಾಹುಲ್ ಗಾಂಧಿ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌...

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಬಂದರು...

ಭಾರತದ ವಿದೇಶಿ ವಿನಿಮಯ ಮೀಸಲು $18.3 ಶತಕೋಟಿ ಕುಸಿತ: ₹757.46 ಶತಕೋಟಿ...

ಕೆಎಸ್‍ಆರ್‍ಟಿಸಿಯಿಂದ ಬೆಂಗಳೂರು-ಮೈಸೂರು ಮಾರ್ಗದ ಪ್ಯಾಕೇಜ್ ಟೂರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ...

Topics

ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ

ಬೆಂಗಳೂರು: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ(Kittur Raani Chennamma) ಅವರ ಶೌರ್ಯ,...

ಬೆಂಗಳೂರಿನಲ್ಲಿ ‘ಫಿಬಾ WBL ಏಷ್ಯಾ 2026’ ಕ್ರೀಡಾ ಸಂಭ್ರಮ

ಬೆಂಗಳೂರಿನಲ್ಲಿ 'ಫಿಬಾ WBL ಏಷ್ಯಾ 2026' ಕ್ರೀಡಾ ಸಂಭ್ರಮ - ಏಷ್ಯಾದ...

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ...

Related Articles