ಹಿಂದೂ ಜನಜಾಗೃತಿ ಸಮಿತಿಯಿಂದ ವಿವಿಧೆಡೆ ಯಶಸ್ವಿ ಅಭಿಯಾನ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟಿ ರಾಷ್ಟ್ರೀಯ ಚಿಹ್ನೆಗಳ ಗೌರವ ಕಾಪಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ವಿವಿಧೆಡೆಗಳಲ್ಲಿ ಅಭಿಯಾನ ನಡೆಸಲಾಯಿತು.
ಅಭಿಯಾನದ ಅಂತರ್ಗತ  ಜಿಲ್ಲಾಧಿಕಾರಿಗಳ ಕಚೇರಿ, ತಾಲ್ಲೂಕು ಕಚೇರಿಗಳಲ್ಲಿ, 10ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ  ಹಾಗೂ 80ಕ್ಕೂ ಅಧಿಕ ಶಾಲೆಗಳಲ್ಲಿ ಮನವಿ ಸಲ್ಲಿಸಲಾಯಿತು. 20ಕ್ಕೂ ಅಧಿಕ ಕಡೆಗಳಲ್ಲಿ ’ರಾಷ್ಟ್ರಧ್ವಜದ ಗೌರವ ಕಾಪಾಡಿ‘ ಈ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಪ್ರಭೋದನೆ ಮಾಡಲಾಯಿತು.

ಇದರ ಮೂಲಕ ಸಾವಿರಾರು ವಿದ್ಯಾರ್ಥಿಗಳು ಈ ಬಾರಿಯ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜದ ಬಳಕೆ ಮಾಡುವುದಿಲ್ಲವೆಂದು ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ  ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮ ಪ್ರೇಮಿಗಳು  ಉಪಸ್ಥಿತರಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles