ತಲಘಟ್ಟಪುರ ಪೊಲೀಸರ ತ್ವರಿತ ಕಾರ್ಯಾಚರಣೆ: ಲಿಫ್ಟ್ನಲ್ಲಿ ಸಿಲುಕಿದ್ದ ಡೆಲಿವರಿ ವ್ಯಕ್ತಿಯ ರಕ್ಷಣೆ.

ದಿನಾಂಕ: 12/09/2026 ರಂದು ಬೆಳಗ್ಗೆ 10:51 ಗಂಟೆಗೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜಂಬೂಸವಾರಿ ದಿಣ್ಣೆ ಸಮೀಪದ ಅಪಾರ್ಟ್ಮೆಂಟ್‌ವೊoದರಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ನಲ್ಲಿ ಓರ್ವ ಡೆಲಿವರಿ ವ್ಯಕ್ತಿಯು ಸಿಲುಕಿಕೊಂಡಿರುವ ಕುರಿತು ನಮ್ಮ-112 ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರ ಸಹಾಯ ಕೋರಿರುತ್ತಾರೆ.
ಕೂಡಲೇ ಕಾರ್ಯಪ್ರವೃತ್ತರಾದ ನಮ್ಮ-112 ಸಿಬ್ಬಂದಿಯವರು ತಲಘಟ್ಟಪುರ ಪೊಲೀಸ್ ಠಾಣೆಯ ಹೊಯ್ಸಳ-೧೫೮ರಲ್ಲಿ ಕರ್ತವ್ಯದಲ್ಲಿದ್ದ ಎಎಸ್‌ಐ, ಎಲ್. ಪ್ರಕಾಶ್ ಹಾಗೂ ಪಿಸಿ, ಸಂಜೀವ್ ಕುಮಾರ್.ಎಂ.ಬಿ. ರವರಿಗೆ ಮಾಹಿತಿಯನ್ನು ರವಾನಿಸಿದ್ದು, ಕೇವಲ 04 ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಸಿಬ್ಬಂದಿಯವರು ಪರಿಸ್ಥಿತಿಯನ್ನು ಪರಿಶೀಲಿಸಿ, ಲಿಫ್ಟ್ನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸಮೀಪದ ಸ್ಥಳೀಯರ ಸಹಾಯದೊಂದಿಗೆ ಲಿಫ್ಟ್ನ್ನು ತೆರೆದು, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರ ಸಮನ್ವಯದ ಕಾರ್ಯಾಚರಣೆಯಿಂದ ಯಾವುದೇ ಅಹಿತಕರ ಘಟನೆ ಸಂಭವಿಸದAತೆ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಈ ಘಟನೆಯು ತುರ್ತು ಸಂದರ್ಭಗಳಲ್ಲಿ ನಮ್ಮ-112 ಸಹಾಯವಾಣಿಯನ್ನು ಸಂಪರ್ಕಿಸುವ ಮಹತ್ವವನ್ನು ಹಾಗೂ ಬೆಂಗಳೂರು ನಗರ ಪೊಲೀಸರ ತ್ವರಿತ ಮತ್ತು ಪರಿಣಾಮಕಾರಿ ಸ್ಪಂದನೆಯನ್ನು ತೋರಿಸುತ್ತದೆ.

ಮಾರತ್ತಹಳ್ಳಿ ಪೊಲೀಸರ ತ್ವರಿತ ಕಾರ್ಯಾಚರಣೆ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ರಕ್ಷಣೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles