Tag: All India Power Engineers Federation
ವಿದ್ಯುತ್ ಮಸೂದೆ ಕೈಬಿಡಲು ಆಗ್ರಹ: ಟಾಟಾ ಪವರ್‌ಗೆ ಸಮಾನಾಂತರ ವಿತರಣಾ ಪರವಾನಗಿ ನೀಡದಂತೆ ನಿರ್ಣಯ
ವಿದ್ಯುತ್ ವಲಯವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿರುವ ವಿದ್ಯುತ್ (ತಿದ್ದುಪಡಿ) ಮಸೂದೆ ಯನ್ನು ತೀವ್ರವಾಗಿ ವಿರೋಧಿಸಿರುವ *ಅಖಿಲ ಭಾರತ ವಿದ್ಯುತ್ ಇಂಜಿನಿಯರ್‌ಗಳ ಒಕ್ಕೂಟ (ಎಐಪಿಇಎಫ್), (All India Power Engineers Federation) ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿದೆ. ನಗರದಲ್ಲಿ ನಡೆದ 21 ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕಾರಿ ಸಮಿತಿ...
