Tag: Bangalore Development Authority
ತನ್ನ ಮೇಲೆ ಕೆ–ರೇರಾ ನಿಯಂತ್ರಣ ಸಲ್ಲದು ಎಂದ ಬಿಡಿಎ: ತರಾಟೆಗೆ ತೆಗೆದುಕೊಂಡ ಶಾಸಕ ಸುರೇಶ್ ಕುಮಾರ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯನ್ನು ಗುತ್ತಿಗೆಗೆ ತೆಗೆದುಕೊಂಡಂತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bangalore Development Authority, BDA) ತನ್ನನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ’ದ...
