Tag: BIG BREAKINGNEWS

BIG NEWS : 80 ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ 428 ನೇಮಕಾತಿ; ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ಸಂಖ್ಯೆ ASCM/T/3428/2026,...