Tag: Chhatrapati Shivaji Maharaj
ಛತ್ರಪತಿ ಶಿವಾಜಿ ಮಹಾರಾಜರು ಪ್ರಾರಂಭಿಸಿದ ಮತಾಂತರಿತರ ‘ಶುದ್ಧೀಕರಣ’ಕ್ಕೆ 350 ವರ್ಷಗಳು ಪೂರ್ಣ
ಹಿಂದವೀ ಸ್ವರಾಜ್ಯದ ಸಂಸ್ಥಾಪಕರಾದ ಛತ್ರಪತಿ ಶಿವಾಜಿ ಮಹಾರಾಜರು(Chhatrapati Shivaji Maharaj) ಕೇವಲ ಒಬ್ಬ ಯೋಧನಾಗಿರಲಿಲ್ಲ, ಬದಲಿಗೆ ಅವರು ಒಬ್ಬ ಶ್ರೇಷ್ಠ ಧರ್ಮರಕ್ಷಕ ಮತ್ತು ದಾರ್ಶನಿಕ ಯುಗಪುರುಷರಾಗಿದ್ದರು....
