Tag: DPIIT

ಸರ್ಕಾರಿ ಹಾಗೂ ಸಾರ್ವಜನಿಕ ವಲಯದ ಕಾರ್ಯಕ್ಷಮತೆ ಹೆಚ್ಚಿಸಲು ರಾಷ್ಟ್ರೀಯ ಉತ್ಪಾದಕತಾ ಪರಿಷತ್ ಶ್ರಮ

ಬೆಂಗಳೂರು: ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡಿಪಿಐಐಟಿ (DPIIT) ವಿಭಾಗದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಉತ್ಪಾದಕತಾ ಪರಿಷತ್ (NPC), ದೇಶಾದ್ಯಂತ ವಿವಿಧ...