Tag: *Drought-affected taluks*
ರಾಜ್ಯದ ಇನ್ನಷ್ಟು ತಾಲೂಕುಗಳು ಬರಪೀಡಿತ: ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಘೋಷಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ(State) ಮುಂಗಾರು ಋತುವಿನಲ್ಲಿ ಒಣಹವೆ ಮುಂದುವರಿದಿದ್ದು, ಮಳೆಯ ಅಭಾವದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಹೆಚ್ಚುವರಿ 23 ತಾಲೂಕುಗಳನ್ನು *'ಬರಪೀಡಿತ ತಾಲೂಕುಗಳು'*(*Drought-affected taluks*) ಎಂದು ಸರ್ಕಾರ ಅಧಿಕೃತವಾಗಿ...
