Tag: Farmers Protest

ಕಬ್ಬಿಗೆ ₹5,500 ಬೆಲೆ ನಿಗದಿಗೆ ರೈತರ ಪಟ್ಟು: ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್ ಎಚ್ಚರಿಕೆ!

ಬೆಳಗಾವಿ: ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕದ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ...