Tag: Governor Gehlot
ಮಾಲಾಸೇರಿ ಡೂಂಗ್ರಿ ಹಾಗೂ ಸವಾಯಿಭೋಜ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಜ್ಯಪಾಲ ಗೆಹ್ಲೋಟ್
ಭವ್ಯ ಭಜನ ಸಂಧ್ಯೆಯಲ್ಲಿ ಪಾಲ್ಗೊಂಡು ಭಜನ ಸಮ್ರಾಟ್ ಪ್ರಕಾಶ್ ಮಾಲಿ ಅವರ ಭಕ್ತಿಗೀತೆಗಳನ್ನು ಆಲಿಸಿದ ರಾಜ್ಯಪಾಲರು
ಬೆಂಗಳೂರು :ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್(Shri Thawarchand...
ವಿಶೇಷ ಚೇತನರು ನಡೆಸುವ “ಮಿಟ್ಟಿ ಕೆಫೆ” ಉದ್ಘಾಟಿಸಿದ ರಾಜ್ಯಪಾಲರು
ಬೆಂಗಳೂರಿನ ಎಂಜಿ ಮಾಲ್ Mitti Cafe” Run by Persons with Disabilities ನಲ್ಲಿ ವಿಶೇಷ ಚೇತನರು ನಡೆಸಲ್ಪಡುವಂತಹ ಮಿಟ್ಟಿ ಕೆಫೆಯನ್ನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ...
ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನರ ಆತ್ಮಸಾಕ್ಷಾತ್ಕಾರ ಮತ್ತು ರಾಷ್ಟ್ರೀಯ ಜಾಗೃತಿ ಅತ್ಯಗತ್ಯ: ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು, ಅಕ್ಟೋಬರ್ 25: “ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಪಾದಿಸಿರುವ ‘ಅಭಿವೃದ್ಧಿ ಹೊಂದಿದ ಭಾರತ 2047’ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಶಿಕ್ಷಣ ಸಂಸ್ಥೆಗಳು, ಸಂಶೋಧಕರು ಹಾಗೂ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದು ಕರ್ನಾಟಕದ ರಾಜ್ಯಪಾಲರಾದ...
ವಿಶ್ವ ಪರಿಸರ ದಿನಾಚರಣೆ: ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು
ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Gehlot) ಅವರು ಲೋಕಭವನದ (Rajbhavan) ಆವರಣದಲ್ಲಿ ರುದ್ರಾಕ್ಷಿ...
ಯೋಗಾಭ್ಯಾಸ ಮಾಡಿ ಆರೋಗ್ಯಕರ, ಶಾಂತಿಯುತ, ಸಮತೋಲಿತ ಜಗತ್ತನ್ನು ಸೃಷ್ಟಿಸೋಣ: ರಾಜ್ಯಪಾಲರು
ಬೆಂಗಳೂರು 21.06.2025: "ಯೋಗಾಭ್ಯಾಸವು ನಮ್ಮನ್ನು ಅಹಿಂಸೆ, ಕರುಣೆ ಮತ್ತು ಶಾಂತಿಯ ಕಡೆಗೆ ಕೊಂಡೊಯ್ಯುತ್ತದೆ, ಇವು ಭೂಮಿಯ ಸುಸ್ಥಿರ ಅಭಿವೃದ್ಧಿ ಮತ್ತು ರಕ್ಷಣೆಗೆ ಅತ್ಯಗತ್ಯ. ಆದ್ದರಿಂದ, "ಒಂದು...
ತೋಟಗಾರಿಕೆ ವಿವಿಯ 14ನೇ ಘಟಿಕೋತ್ಸವ, ಹೂ & ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ : ರಾಜ್ಯಪಾಲ ಗೆಹ್ಲೋಟ್
ದೇಶದ ಆರ್ಥಿಕ ಅಭಿವೃದ್ಧಿ ಮತ್ತು ಕೃಷಿ ಜಿಡಿಪಿಯಲ್ಲಿ ತೋಟಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕವು ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದು ರಾಜ್ಯಪಾಲರಾದ ಥಾವರಚಂದ್...
“ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ”: ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ
ಬೆಳಗಾವಿ : "ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ...
