Tag: heavy rain across karnataka

ಸೆ. 24ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ: ಹವಾಮಾನ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 24ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...