Tag: Hon'ble Governor of Karnataka

ಸಮಾಜದ ಅಭಿವೃದ್ಧಿ, ರಾಷ್ಟ್ರ ನಿರ್ಮಾಣ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಯಲ್ಲಿ ಸಾಮಾಜಿಕ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು :  “ ಸಮಾಜದ ಅಭಿವೃದ್ಧಿ, ರಾಷ್ಟ್ರ ನಿರ್ಮಾಣ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಯಲ್ಲಿ ಸಾಮಾಜಿಕ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರ ನೀತಿಗಳನ್ನು ರೂಪಿಸಬಹುದು...