Tag: Independence Day

ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ದೀಕರಣ ಸಂವಿಧಾನದ ಆತ್ಮಕ್ಕೆ ಮಾಡಿದ ಘೋರ ಅಪಮಾನ : ಡಾ. ಆನಂದ ಕುಮಾರ್

ಬೆಂಗಳೂರು: ದೇಶ ಅಮೃತ ಕಾಲದಲ್ಲಿ ಮತ್ತೊಂದು ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅವರು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ(Haldwani's...