Tag: ‘Intellectual Naxalism

ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ‘ದಿಮಾಗಿ ನಕ್ಸಲಿಸಂ’ ಸವಾಲುಗಳ ಕುರಿತು ಜಾಗೃತಿ ಮಂಥನ ! ಹಿಂದೂ ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ವಿಚಾರ ಸಂಕಿರಣ ಆಯೋಜನೆ

ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಮಾರಕವಾಗಿರುವ ವೈಚಾರಿಕ ಭಯೋತ್ಪಾದನೆ ವಿರುದ್ಧ ಜನಜಾಗೃತಿ ಮೂಡಿಸಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸೆಪ್ಟೆಂಬರ್ 3ರಂದು ಬೆಂಗಳೂರಿನ ವಿ ವಿ...