Tag: K P S C
ಕೆಪಿಎಸ್‍ಸಿ: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹುದ್ದೆಗಳ ಮುಖ್ಯ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(The Karnataka Public Service Commission) ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ವಿವಿಧ ಗ್ರೂಪ್-‘ಎ' ಮತ್ತು ಗ್ರೂಪ್-‘ಬಿ' ಹುದ್ದೆಗಳ ನೇಮಕಾತಿಗೆ...
