Tag: karnataka nataka academy

ಕರ್ನಾಟಕ ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 10, (ಕರ್ನಾಟಕ ವಾರ್ತೆ): ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿದ್ಯತೆ...