Tag: karnataka Police

ನೂತನ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ನಗರ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ಅಧಿಕಾರ ಸ್ವೀಕಾರ

ಶ್ರೀ. ಸೀಮಂತ್ ಕುಮಾರ್ ಸಿಂಗ್, ಐಪಿಎಸ್ (ಕೆಎನ್ 1996) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಆಯುಕ್ತರು, ಬೆಂಗಳೂರು ನಗರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು ಕೇಂದ್ರ ಕಾರಾಗೃಹದ, ಅಧೀಕ್ಷಕರು (ಪ್ರಭಾರ) ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಕೇಂದ್ರ ಕಾರಾಗೃಹದಲ್ಲಿ 04...

ಪೊಲೀಸ್ ವ್ಯವಸ್ಥೆ ಮತ್ತಷ್ಟು ಜನ ಸ್ನೇಹಿಯಾಗಬೇಕು; ಡಿಸಿಪಿ ವಂಶಿಕೃಷ್ಣ

ಶಿಕ್ಷಕರ ದಿನಾಚರಣೆಯ (Teacher's Day) ಅಂಗವಾಗಿ, ಬೆಂಗಳೂರಿನ ಪೊಲೀಸ್ (Bengaluru Police) ಪಡೆಯಲ್ಲಿ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆ ಹಾಗೂ ಅಸಾಧಾರಣ ಕೊಡುಗೆಗಳನ್ನು ಗೌರವಿಸಿ ಎಸ್.ಎಂ.ಜೆ ಸಮೂಹ...

ಕರ್ನಾಟಕ ರಾಜ್ಯ ಪೊಲೀಸ್ ಡೇಟಾ ಸೆಂಟರ್‍ಗೆ ಅಂತರರಾಷ್ಟ್ರೀಯ ISO/IEC 27001 ಪ್ರಮಾಣಪತ್ರದ ಗರಿ

ಕರ್ನಾಟಕ ರಾಜ್ಯ ಪೊಲೀಸ್ (Karnataka State Police) ಇಲಾಖೆಯ ತಾಂತ್ರಿಕ ಸಾಮಥ್ರ್ಯಕ್ಕೆ ಅಂತರರಾಷ್ಟ್ರೀಯ (International) ಮಟ್ಟದ ದೊಡ್ಡ ಮನ್ನಣೆ ಸಿಕ್ಕಿದೆ. ರಾಜ್ಯ ಪೊಲೀಸ್ ಡೇಟಾ ಸೆಂಟರ್...

ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ; 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕೆಂಗೇರಿ ಪೊಲೀಸ್ ಠಾಣಾ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ಪರ‍್ಯಾದುದಾರರು ದಿನಾಂಕ:08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪರ‍್ಯಾದುದಾರರು ವರಮಹಾಲಕ್ಷಿ ಹಬ್ಬದ...

79ನೇ ಸ್ವಾತಂತ್ರ್ಯೋತ್ಸವ ಆಚರಣೆ: ಮುಂಜಾಗೃತ ಕ್ರಮವಾಗಿ ಸೂಕ್ತ ಕ್ರಮ

ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ದಿನಾಂಕ:15-08-2025 ರಂದು ರಾಜ್ಯ ಮಟ್ಟದ 79ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಹಾಗೂ...

ರಾಜ್ಯ ಬಿಜೆಪಿ ಕಚೇರಿ ‘ಜಗನ್ನಾಥ ಭವನ’ ಸ್ಫೋಟ ಪ್ರಕರಣ: ಶಂಕಿತ ಉಗ್ರನ ಬಂಧನ!

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನ ಮುಂಭಾಗ 2013 ರಲ್ಲಿ ನಡೆದ ಬಾಂ*ಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಶಂಕಿತ ಉಗ್ರ ನಗೂರ್ ಅಬೂಬಕರ್ ಸಿದ್ದಿಕ್‌ನನ್ನು...

ರಾಜ್ಯ ಪೊಲೀಸರಿಗೆ ತೆಲಂಗಾಣ ಮಾದರಿಯ ಟೋಪಿಗೆ ಸಿಎಂ ಅಸ್ತು

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯ ಮಾದರಿ ಬದಲಾವಣೆಯಾಗಲಿದೆ. ತೆಲಂಗಾಣ ಪೊಲೀಸರ ಶೈಲಿಯ ತೆಳುವಾದ, ಹಗುರವಾದ ಟೋಪಿಯನ್ನು ರಾಜ್ಯದ ಕಾನ್ಸ್ಟೇಬಲ್ ಮತ್ತು...

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಕಾರ್ಯಾಚರಣೆ

ಬೆಂಗಳೂರು : ಇದೇ ದಿನಾಂಕ 16ರಂದು ಸಿ.ಸಿ.ಬಿ ಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಂಡು, ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ, ಕೇಂದ್ರ...

“ ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ ”

ಮುಂಬರುವ “ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ” ಯನ್ನು ದಿನಾಂಕ:26/06/2025 ರಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯವರಿಂದ ಆಯೋಜಿಸಲಾಗಿದ್ದು, ಇದು ಮಾದಕ...