Tag: Karnataka Tamilnad
ಕಾವೇರಿ ನೀರು ವಿವಾದ: ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ
ಕಾವೇರಿ (Cauvery) ನೀರು ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದ್ದು, ತಮಿಳುನಾಡಿಗೆ (TNadu) ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ...
