Tag: Karnataka
Home guard Recruitment: ತುಮಕೂರು ಜಿಲ್ಲೆಯಲ್ಲಿ 10th ಪಾಸಾದವರಿಗೆ ಸುವರ್ಣಾವಕಾಶ! ಹೋಮ್‌ಗಾರ್ಡ್ ನೇಮಕಕ್ಕೆ ಅರ್ಜಿ ಸಲ್ಲಿಸಿ
Home Guard Recruitment 2026: ಅಧಿಸೂಚನೆಯ ಪ್ರಕಾರ ಒಟ್ಟು 234 ಹುದ್ದೆಗಳು ಖಾಲಿ ಇದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಹಂಚಿಕೆ ತಾಲೂಕುವಾರು ನಿಗದಿಪಡಿಸಲಾಗಿದ್ದು, ತುಮಕೂರು ನಗರ, ತಿಪಟೂರು, ಗುಬ್ಬಿ, ಕುಣಿಗಲ್, ತುರುವೇಕೆರೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೇಮಕಾತಿ ನಡೆಯಲಿದೆ.
ದೇಶದ ಪ್ರಮುಖ ಸ್ಟಾರ್ಟಪ್ ಕೇಂದ್ರವಾಗಿ ಹೊರಹೊಮ್ಮಿದ ಕರ್ನಾಟಕ – ಸಚಿವ ಎನ್.ಚಲುವರಾಯಸ್ವಾಮಿ
BENGALURU : ಕರ್ನಾಟಕ (Karnataka) ರಾಜ್ಯವು ಇಂದು ದೇಶದ ಪ್ರಮುಖ ಸ್ಟಾರ್ಟಪ್ (Indias Main Startup Centre) ಕೇಂದ್ರವಾಗಿ ಹೊರಹೊಮ್ಮಿದ್ದು, ರಾಜ್ಯದಲ್ಲಿ ಈಗಾಗಲೇ 7ರಿಂದ 8...
ದೆಹಲಿ ರಾಜಕೀಯದಲ್ಲಿ ಚಟುವಟಿಕೆ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ, ಪವರ್ ಶೇರಿಂಗ್ ಮತ್ತೆ ಸದ್ದು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಪವರ್ ಶೇರಿಂಗ್ ವಿಚಾರ ಚರ್ಚೆಗೆ ಕಾರಣವಾಗಿದೆ. ಇಂದು ಗುರುವಾರ (ಜುಲೈ 25), ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ...
ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ
ರಾಮನಗರ: ರಾಮನಗರದಲ್ಲಿ ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ...
2 ವರ್ಷಗಳಲ್ಲಿ ರೂ. 6,57,660 ಕೋಟಿ ಹೂಡಿಕೆ – 2,32,771 ಉದ್ಯೋಗ ಸೃಷ್ಟಿ : ಸಚಿವ ಎಂ.ಬಿ. ಪಾಟೀಲ್
ಕಳೆದ 2 ವರ್ಷಗಳಲ್ಲಿ ರಾಜ್ಯದಲ್ಲಿ ರೂ. 6,57,660 ಕೋಟಿ ಹೂಡಿಕೆಗೆ 115 ಒಡಂಬಡಿಕೆಗಳನ್ನು (MoU) ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ ಸುಮಾರು 2,32,771 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ...
ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು...
ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್‌ನಲ್ಲಿ ರಹಸ್ಯ?
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ...
ಜೂ. 13: ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ: ವಿಜಯೇಂದ್ರ
ಶಿವಮೊಗ್ಗ: ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....
