Tag: karnatakasangeeta Nrithya Academy

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ: ವಿವಿಧ ಕಲಾಕ್ಷೇತ್ರಗಳ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2026-27ನೇ ಸಾಲಿನ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ...