Tag: Livestock

ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು 12,000 ಅಜೋಲಾ ಘಟಕಗಳ ಸ್ಥಾಪನೆ

ಬೆಂಗಳೂರು:ರಾಜ್ಯದಲ್ಲಿ ಜಾನುವಾರುಗಳಿಗೆ(Livestock), ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು(Nutrient Supplement) ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು...