Tag: Mahalaya Amavasya
ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ – ಪಿತೃಪಕ್ಷದ ನಿಮಿತ್ತ ವಿಶೇಷ ಲೇಖನ
ತೀರ್ಥಕ್ಷೇತ್ರಗಳಲ್ಲಿ ಪಿತೃಗಳನ್ನು ಉದ್ದೇಶಿಸಿ ಮಾಡುವ ಶ್ರಾದ್ಧಕ್ಕೆ ತ್ರಿಪಿಂಡಿ ಶ್ರಾದ್ಧ ಎಂದು ಹೇಳುತ್ತಾರೆ. ನಮಗೆ ತಿಳಿಯದೇ ಇರುವ, ನಮ್ಮ ವಂಶದಲ್ಲಿ ಸದ್ಗತಿ ಸಿಗದಿರುವವರ ಅಥವಾ ದುರ್ಗತಿಗೆ ಹೋಗಿರುವವರ...
