Tag: MEERA MANI

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯ ಸಮ್ಮೇಳನ: ಸಂಯೋಜಕರಾಗಿ ಡಾ. ಮೀರಾಮಣಿ

ಬೆಂಗಳೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್   ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ  ಡಾ.ಮೀರಾಮಣಿಯವರು ಸಂಯೋಜಕರಾಗಿ...