Tag: PM Narendra Swamy

ರಾಜ್ಯದಲ್ಲಿ ಮೊಟ್ಟ ಮೊದಲ ‘ರೈತ ಸಿರಿ’ ಮಳಿಗೆ ಉದ್ಘಾಟನೆ: ಸಚಿವ ಪಿ.ಎಂ. ನರೇಂದ್ರ ಸ್ವಾಮಿ

ಬೆಂಗಳೂರು: ರೈತರ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ(Unified Branding System) ರೂಪಿಸಲಾಗಿದೆ...